Advertisement
ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಗಾಯಾಳುವಿಗೆ ಸ್ಥಳಿಯವಾಗಿ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದಿದ್ದು ಬೋನಿಟ್ಟು ಚಿರತೆಯನ್ನು ಹಿಡಿಯುವ ಕಾರ್ಯಾಚರಣೆ ಆರಂಬಿಸಿದ್ದಾರೆ.ಸ್ಥಳಿಯರ ಭೀತಿಗು ಈ ಘಟನೆ ಕಾರಣವಾಗಿದೆ.