Advertisement

Chikkamagaluru: ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

11:23 AM Dec 06, 2024 | Team Udayavani |

ಚಿಕ್ಕಮಗಳೂರು : ಅಪರಿಚಿತ ವಾಹನ ಡಿಕ್ಕಿಯಾಗಿ ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.‌

Advertisement

ಮುದ್ದೆ ಬೋರನಹಳ್ಳಿ ಗ್ರಾಮದ ಏರ್ಟೆಲ್ ಟವರ್ ಬಳಿ ಈ ಅವಘಡ ಸಂಭವಿಸಿದ್ದು 5 ವರ್ಷದ ಗಂಡು ಚಿರತೆ ಸಾವನ್ನಪ್ಪಿದೆ.

ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಿರತೆ ರಸ್ತೆ ದಾಟುವಾಗ ಟಿಟಿ ವಾಹನಕ್ಕೆ ಸಿಲುಕಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Dilli Chalo: ರೈತರಿಂದ ದೆಹಲಿ ಚಲೋ.. ಗಡಿಯಲ್ಲಿ ಬಿಗಿ ಭದ್ರತೆ, ಮತ್ತೆ ಟ್ರಾಫಿಕ್ ಜಾಮ್ ಭೀತಿ

Advertisement

Udayavani is now on Telegram. Click here to join our channel and stay updated with the latest news.

Next