Advertisement

ತೆಕ್ಕಟ್ಟೆ: ಬೋನಿಗೆ ಬಿದ್ದ ಚಿರತೆ

10:33 AM Oct 06, 2019 | keerthan |

ತೆಕ್ಕಟ್ಟೆ: ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಅಕೇಶಿಯ ಮತ್ತು ಮಾವಿನ ಮರದ ತೋಪಿನಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.

Advertisement

ಕಳೆದ ವರ್ಷ ಇದೇ ಪ್ರದೇಶದಲ್ಲಿ ಚಿರತೆ ಬೋನಿಗೆ ಬಿದ್ದಿತ್ತು.ಚಿರತೆ ಸಂಚಾರದಿಂದಾಗಿ ಸ್ಥಳೀಯರು ತೀವ ಆತಂಕಗೊಂಡಿದ್ದರು. ಹೀಗಾಗಿ ಕಳೆದ ಒಂದು ತಿಂಗಳಿನಿಂದ ಬೋನು ಇರಿಸಲಾಗಿತ್ತು.

ಸುಮಾರು 10 ವರ್ಷ ಪ್ರಾಯದ ಗಂಡು ಚಿರತೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಚಿರತೆ ಬೋನಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಅತ್ಯಂತ ಕುತೂಹಲದಿಂದ ವೀಕ್ಷಿಸುತ್ತಿರುವ ದೃಶ್ಯ ಕಂಡು ಬಂತು.

Advertisement
Advertisement

Udayavani is now on Telegram. Click here to join our channel and stay updated with the latest news.

Next