Advertisement

Shocking, ವಿಮಾನ ಪ್ರಯಾಣಿಕನ ಬ್ಯಾಗ್‌ನಲ್ಲಿ ಚಿರತೆ ಮರಿ ಪತ್ತೆ !

12:03 PM Feb 02, 2019 | Team Udayavani |

ಚೆನ್ನೈ : ತಮಿಳು ನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂದು ಶನಿವಾರ ಪ್ರಯಾಣಿಕರೋರ್ವ ಬ್ಯಾಗೇಜ್‌ನಲ್ಲಿ ಚಿರತೆ ಮರಿ ಪತ್ತೆಯಾಗಿದೆ.

Advertisement

ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ವಾಯು ಗುಪ್ತಚರ ದಳದವರು ಒಂದು ತಿಂಗಳ ಈ ಚಿರತೆ ಮರಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡರು. 

ಈ ಚಿರತೆ ಮರಿಯನ್ನು ಅರಿಗ್ನಾರ್‌ ಅಣ್ಣಾ ಝೂವಾಲಾಜಿಕಲ್‌ ಪಾರ್ಕಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿರತೆ ಮರಿಯನ್ನು ತನ್ನ ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದ ವಿಮಾನ ಪ್ರಯಾಣಿಕನನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ತಮಿಳು ನಾಡು ಅರಣ್ಯ ಇಲಾಖಾಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ. 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next