Advertisement
ಬೆಳಗ್ಗೆ 5.30 ರ ವೇಳೆಗೆ ಮುದ್ದಾಪುರದ ಚಿದಾನಂದ ಎಂಬುವವರ ಮನೆಗೆ ನುಗ್ಗಿದ ಚಿರತೆ, ಅಡುಗೆ ಮನೆಯ ಶೆಲ್ಫ್ ಮೇಲೆ ಪಾತ್ರೆ, ಡಬ್ಬಗಳ ನಡುವೆ ಬಚ್ಚಿಟ್ಟುಕೊಂಡಿದೆ.
Related Articles
Advertisement
ಗ್ರಾಮಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆ ಸಿಬ್ಬಂದಿ ಮನೆಯೊಳಗೆ ಚಿರತೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಬೆಳ್ಳಂ ಬೆಳಗ್ಗೆ ಮನೆಗೆ ಬಂದು ಅವಿತಿರುವ ಅಪರೂಪದ ಅತಿಥಿ ಕಂಡು ಇಡೀ ಮುದ್ದಾಪುರ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ತುರುವನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.