Advertisement

6 ತಿಂಗಳ ಕಾರ್ಯಾಚರಣೆ ಬಳಿಕ ಬೋನಿಗೆ ಬಿದ್ದ ಚಿರತೆ

09:33 AM Jul 01, 2019 | Vishnu Das |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿ ಕೈವಾರದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬಂದಿಗಳು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದ ಚಿರತೆಯೊಂದನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಜನವರಿಯಲ್ಲಿ ಅರಣ್ಯ ಪ್ರದೇಶ ಬೆಟ್ಟ ಗುಡ್ಡದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸತತ ಆರು ತಿಂಗಳ ಕಾರ್ಯಾಚರಣೆ ನಂತರ ಬೋನಿಗೆ ಬೀಳಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಬೋನಿನಲ್ಲಿ ಕುರಿ ಮರಗಳನ್ನು ಇಟ್ಟಿದ್ದರು. ಶನಿವಾರ ತಡರಾತ್ರಿ ಚಿರತೆ ಬೋನಿಗೆ ಬಿದ್ದಿದ್ದು ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next