Advertisement

ಸಾಕುಪ್ರಾಣಿಗಳ ಮೇಲೆ ನಿರಂತರ ದಾಳಿ ಮಾಡಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

07:21 PM Mar 10, 2022 | Team Udayavani |

ನೆಲಮಂಗಲ: ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತಿದ್ದ ಚಿರತೆ, ಅರಣ್ಯ ಸಿಬ್ಬಂದಿಗಳು ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿ ಗ್ರಾಮಸ್ಥರಲ್ಲಿ ಕೊಂಚ ಆತಂಕ ದೂರವಾಗಿದೆ.

Advertisement

ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮ ಗೌಡಯ್ಯನಪಾಳ್ಯದಲ್ಲಿ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಸುಮಾರು 2 ರಿಂದ 3 ವರ್ಷದ ಹೆಣ್ಣು ಚಿರತೆ ಎಂದು ಅರಣ್ಯ ಸಿಬ್ಬಂದಿಗಳು ವ್ಯಕ್ತಪಡಿಸಿದ್ದು, ನಿನ್ನೇ ತಾನೇ ಲಕ್ಷ್ಮಮ್ಮ ಎಂಬುವರ ಸಾಕು ಪ್ರಾಣಿ ಮೇಕೆ ತಿಂದಿತ್ತು, ಇತ್ತಿಚೇಗೆ ಗ್ರಾಮದಲ್ಲಿ ಇಟ್ಡಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಇನ್ನೂ ಈ ಭಾಗದಲ್ಲಿ ಸಾಕಷ್ಟು ಅರಣ್ಯ ಪ್ರದೇಶ ಇದ್ದು ಈ ಚಿರತೆ ಸೆರೆಯಿಂದ ಸಲ್ಪ ಪ್ರಮಾಣದಲ್ಲಿ ಜನರಲ್ಲಿದ್ದ ಆತಂಕ ದೂರವಾಗಿದೆ.

ಇದನ್ನೂ ಓದಿ : ಕೇರೂರ ಮಲಕಾರಿಸಿದ್ದೇಶ್ವರ-ಅರಣ್ಯಸಿದ್ದೇಶ್ವರ ಜಾತ್ರೆ: ಭಂಡಾರದಲ್ಲಿ ಮಿಂದೆದ್ದ ಭಕ್ತರು

Advertisement
Advertisement

Udayavani is now on Telegram. Click here to join our channel and stay updated with the latest news.

Next