Advertisement

ಯಶಸ್ವಿ ಕಾರ್ಯಾಚರಣೆ‌ : ಉರುಳಿಗೆ ಬಿದ್ದಿದ್ದ ಚಿರತೆ ಸೆರೆ

02:22 PM Aug 11, 2021 | Team Udayavani |

ಮುಕ್ಕೂರು ‌: ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ.

Advertisement

ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ‌ ಮೂಲಕ ಪಶ್ಚಿಮ ಘಟ್ಟದ ಕಾಡಿಗೆ ಕೊಂಡೊಯ್ಯಲಾಯಿತು. ಕಾರ್ಯಾಚರಣೆ ವೇಳೆ ಸಂದರ್ಭದಲ್ಲಿ ಪುತ್ತೂರು, ಸುಳ್ಯ ಉಪವಿಭಾಗದ ಅರಣ್ಯಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ :ಸಿಂಗ್ ಖಾತೆ ಬದಲಾವಣೆಯ ಬಗ್ಗೆ ವರಿಷ್ಠರಿಂದ ಯಾವುದೇ ಸೂಚನೆ  ಬಂದಿಲ್ಲ : ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next