Advertisement
ರವಿವಾರ (ಜ.05) ರಾತ್ರಿ ಚಿರತೆ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
09:48 AM Jan 06, 2025 | keerthan |
Advertisement
Udayavani is now on Telegram. Click here to join our channel and stay updated with the latest news.