Advertisement

ಸರ್ಕಾರಿ ಮೆಡಿಕಲ್ ಕಾಲೇಜು ವಸತಿಗೃಹದಲ್ಲೇ ಚಿರತೆ ಓಡಾಟ: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

12:19 PM Jan 07, 2021 | Team Udayavani |
ಚಾಮರಾಜನಗರ: ನಗರದ ಹೊರ ವಲಯದ ಎಡಬೆಟ್ಟದ ಪಕ್ಕದಲ್ಲೇ ಇರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಸಿಬ್ಬಂದಿ ವಸತಿಗೃಹದಲ್ಲಿ ನಿನ್ನೆ ರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಕಟ್ಟಡದ ಆವರಣದಲ್ಲಿ ಓಡಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಾತ್ರವಲ್ಲದೇ ಮೆಡಿಕಲ್ ಕಾಲೇಜ್ ಸಿಬ್ಬಂದಿ ಸಹ ಚಿರತೆಯನ್ನು ನೋಡಿದ್ದಾರೆ. ಈ ವಿಡಿಯೋ ಸ್ಥಳೀಯವಾಗಿ ಇಂದು ಬೆಳಿಗ್ಗೆಯಿಂದ ವಾಟ್ಸಪ್ ನಲ್ಲಿ ವೈರಲ್ ಆಗಿದೆ.
Advertisement

Udayavani is now on Telegram. Click here to join our channel and stay updated with the latest news.

Next