Advertisement
ರಾಜೀನಾಮೆ ಸುಮ್ಮನೆ ಕೇಳಲಾಗಲ್ಲ, ಇವರು ರಾಜೀನಾಮೆ ಕೊಡುತ್ತಾರಾ ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈಗಲಾದರೂ ಈ ವಿಚಾರ ಬಿಜೆಪಿ ರಾಜ್ಯಾಧ್ಯಕ್ಷರಿಗೆ, ವಿಪಕ್ಷ ನಾಯಕರಿಗೆ, ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಅರ್ಥ ಆಗಿದೆ ಅನಿಸುತ್ತಿದೆ ಎಂದು ಲೇವಡಿ ಮಾಡಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಉಡಾಫೆ ಮಾತುಗಳನ್ನಾಡುವುದು ಬಿಡಲಿ ಎಂದು ಮಾರ್ಮಿಕವಾಗಿ ಹೇಳಿದರು. Advertisement
Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
08:23 PM Oct 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.