Advertisement
ನಗರದಲ್ಲಿ ಸುದ್ಧಿಗಾರರೊಂ ದಿಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದಾಗಿದ್ದು, ಖರ್ಗೆ ವಿರುದ್ಧ ಮೋದಿಯೇ ಬಂದು ಸ್ಪರ್ಧೆ ಮಾಡಿದರೆ ಸ್ವಾಗತಿಸುವುದಾಗಿ ತಿಳಿಸಿದರು. “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಮ್ಮ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆ ನಡುವೆ ಯಾವುದೇ ಮನಸ್ತಾಪವಿಲ್ಲ. ಕೆಲವರು ಗೊಂದಲ ಸೃಷ್ಟಿಸಲು ವಿನಾಕಾರಣ ಅಪಪ್ರಚಾರಮಾಡುತ್ತಾರೆ. ಇದಕ್ಕೆ ಕಿವಿಗೊಡಬೇಡಿ’ ಎಂದು ಹೇಳಿದರು.