Advertisement
ರಾಜ್ಯದ ಚುಕ್ಕಾಣಿ ಹಿಡಿದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ ಸಿದ್ದರಾಮಯ್ಯ ಆಡಿದ ಮಾತುಗಳು, ಸಾಂಸ್ಕೃತಿಕ ಪ್ರಜ್ಞೆ ಇರುವ, ಎಲ್ಲರ ಮನ ನೋಯಿಸಿದೆ. ಇವರ ಈ ವರ್ತನೆಯನ್ನು ಖಂಡಿಸುತ್ತಾ, ಅವರು ಆಡಿದ ಮಾತುಗಳಿಗೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಗೃಹ ಸಚಿವರು ಅಗ್ರಹಿಸಿದ್ದಾರೆ. Advertisement
ಸಿದ್ದರಾಮಯ್ಯ ರಾಜ್ಯದ ಕ್ಷಮೆ ಕೇಳಲಿ: ಗೃಹ ಸಚಿವ ಆರಗ ಜ್ಞಾನೇಂದ್ರ
02:39 PM Jan 04, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.