Advertisement
ತಾಲೂಕಿನ ಕೆನ್ನಾಳು ಗೇಟ್ ಬಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಮಲತಾ ಈ ಹಿಂದೆ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಸಹಾಯ ಮಾಡಿದ್ದಾರೆ. ಮಂಡ್ಯ ಲೋಕಸಭೆ ಕೇತ್ರವನ್ನು ಅವರಿಗೆ ನೀಡಬೇಕು ಎನ್ನುವುದು ನಮ್ಮ ಅಭಿಪ್ರಾಯ. ಈ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿ ಗಮನಕ್ಕೆ ತಂದಿದ್ದೇವೆ. ಜತೆಗೆ ಸುಮಲತಾ ಕೂಡ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದರು. Advertisement
BJP: ಮಂಡ್ಯದಿಂದ ಸುಮಲತಾ ಸ್ಪರ್ಧಿಸಲಿ: ನಾರಾಯಣ ಗೌಡ
08:41 PM Feb 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.