Advertisement
ಮಗು ಮುಸ್ಲಿಂ ಎಂಬ ಕಾರಣಕ್ಕೆ ಶಿಕ್ಷಕಿ ಈ ರೀತಿ ಮಾಡಿದ್ದಾರೆ ಎನ್ನುವ ಆರೋಪ ನಿಜವೇ ಆಗಿದ್ದಲಿ ಅದು ಜೀವಿಸುವ ಹಕ್ಕು, ಶಿಕ್ಷಣದ ಹಕ್ಕುಗಳನ್ನೇ ಕಸಿದಂತೆ. ಈ ವಿಚಾರದಲ್ಲಿ ರಾಜ್ಯ ತನ್ನ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕಾಗುತ್ತದೆ ಎಂದಿದೆ. ಜತೆಗೆ ಸಂತ್ರಸ್ತ ವಿದ್ಯಾರ್ಥಿಗೆ ಹಾಗೂ ಆತನ ಸಹಪಾಠಿಗಳಿಗೆ ತಜ್ಞರು ಆಪ್ತ ಸಮಾಲೋಚನೆ ನೀಡಿದ್ದಾರೆಯೇ ಎಂಬ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ. Advertisement
Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್
11:04 PM Sep 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.