Advertisement
ವಿರಾಟ್ ಅದ್ಭುತವಾಗಿ ಬ್ಯಾಟಿಂಗ್ ಆಡುತ್ತಿದ್ದಾರೆ. ಹೀಗಾಗಿ ಅವರನ್ನು ಆರಂಭಿಕ ಬ್ಯಾಟರ್ ಆಗಿ ನೀವು ಬಳಸಿಕೊಳ್ಳಬೇಕು. ಈ ಬಾರಿ ಭಾರತ ತಂಡ ವಿಶ್ವಕಪ್ ಗೆಲ್ಲುವ ಕ್ಷಮತೆಯನ್ನು ಹೊಂದಿದೆ. 17 ವರ್ಷಗಳ ಬಳಿಕ ಭಾರತ ಟ್ರೋಫಿ ಗೆಲ್ಲುವ ಲಕ್ಷಣಗಳು ಕಾಣುತ್ತಿವೆ ಎಂದು ಗಂಗೂಲಿ ಹೇಳಿದ್ದಾರೆ.
Advertisement
T20ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಆರಂಭಿಕನಾಗಿ ಆಡಲಿ: ಗಂಗೂಲಿ
11:45 PM May 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.