Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಯತ್ನಾಳ್ ಬಿಜೆಪಿ ಬಿಟ್ಟು ವಿಜಯಪುರದಲ್ಲಿ ಪಕ್ಷೇತರರಾಗಿ ನಿಲ್ಲಲಿ. ನಾನೂ ಪಕ್ಷೇತರನಾಗಿ ಕಣಕ್ಕಿಳಿಯುತ್ತೇನೆ. ನನಗಿಂತ ಒಂದೇ ಒಂದು ಮತ ಹೆಚ್ಚಿಗೆ ಪಡೆದರೂ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಈ ವರ್ಷ 74 ಕಾರ್ಖಾನೆಗಳು ಕಬ್ಬು ನುರಿಸಿವೆ. ಒಂದೇ ಒಂದು ಕಾರ್ಖಾನೆಯಿಂದ ಹಣ ವಸೂಲಿಗೆ ಪ್ರಯತ್ನಿಸಿದ್ದನ್ನು ಸಾಬೀತುಪಡಿಸಿದರೂ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇಲ್ಲವಾದರೆ ಅವರು ನಿವೃತ್ತಿ ಪಡೆಯಲಿ ಎಂದು ಸವಾಲೆಸೆದರು.
Advertisement
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
11:19 PM Apr 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.