ಬುಮ್ರಾ ಬೆನ್ನುನೋವಿನ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಬುಮ್ರಾ ಬೌಲಿಂಗ್ ಮಾಡುವ ಶೈಲಿ ಅಪಾಯಕಾರಿ. ಇದರಿಂದ ಬೆನ್ನೆಲುಬಿಗೆ ಪೆಟ್ಟಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅವರು ತಮ್ಮ ಬೌಲಿಂಗ್ ಶೈಲಿಯಲ್ಲಿ ಬದಲಾವಣೆ ಮಾಡಿದರೆ ಒಳಿತು ಎಂದು ನೆಹ್ರಾ ಸಲಹೆ ನೀಡಿದ್ದಾರೆ.
Advertisement