Advertisement
ಅವರು, ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯದ ಆಕ್ಯೂಪೇಶನಲ್ ಥೆರಪಿ ವಿಭಾಗ, ಹಿರಿಯನಾಗರಿಕರ ವೇದಿಕೆ, ಲಯನ್ಸ್‌ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಡೆದ ವಾಕಥಾನ್ ಅನ್ನು ಸಿಳ್ಳೆ ಊದುವ ಮೂಲಕ ಉದ್ಘಾಟಿಸಿ ಮಾತನಾಡಿ, ಹಿರಿಯನಾಗರಿಕರು ವಯಸ್ಸಾಯಿತು ಎಂದು ಮನೆಯಲ್ಲಿ ಕುಳಿತುಕೊಳ್ಳದೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕು. ಆಗ ಮಾತ್ರ ಲವಲವಿಕೆಯಿಂದ ಇರಲು ಸಾಧ್ಯ ಎಂದರು.
ಮಾತನಾಡಿ ಇದರಿಂದ ಮನಸ್ಸಿನ ಭಾರ ಇಳಿಯುತ್ತದೆ, ಮನಸ್ಸು ಆಹ್ಲಾದಗೊಳ್ಳುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಹಿರಿಯ ನಾಗರಿಕ ವೇದಿಕೆಯ ಗೌರವಾಧ್ಯಕ್ಷ ಎ.ಪಿ ಕೊಡಂಚ, ನಾವು ಹಿರಿಯ ನಾಗರಿಕರೆಂದು ಸುಮ್ಮನೆ ಕುಳಿತು ಕೊಳ್ಳುವುದು ತಪ್ಪು. ನಾವು ನಮ್ಮ ಕೆಲಸವನ್ನು ಮಾಡಿಕೊಂಡು ನಮ್ಮ ಪಾಡಿಗೆ ಇದ್ದರೆ ಬೇರೆಯವರಿಗೆ ಹೊರೆಯಾಗುವುದಿಲ್ಲ. ನಾವು ಕೂಡ ಆರೋಗ್ಯವಂತರಾಗಿರುತ್ತೇವೆ ಎಂದರು.
Related Articles
Advertisement