Advertisement
ಈ ಹಿಂದೆ ಕಾಂಗ್ರೆಸ್ ಸರಕಾರವಿದ್ದಾಗ ಸುಮಾರು 852 ಎಕರೆಯಷ್ಟು ಜಮೀನನ್ನು ಡಿನೋಟಿಫೈ ಮಾಡಿದೆ. ಇದರ ಮೊತ್ತ ಸುಮಾರು 8 ಸಾವಿರ ಕೋಟಿ ರೂ. ಆಗಬಹುದೆಂಬ ಅಂದಾಜಿದೆ. ಇಷ್ಟು ದೊಡ್ಡ ಮೊತ್ತದ ಹಗರಣ ಆಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಇರುವುದರಿಂದ ಕೆಂಪಣ್ಣ ಆಯೋಗವನ್ನು ನೇಮಿಸಲಾಗಿತ್ತು. ಆಯೋಗ ವರದಿ ನೀಡಿದ್ದು ಅದು ಜನಸಾಮಾನ್ಯರಿಗೆ ಲಭಿಸಬೇಕು ಎಂದು ಆಗ್ರಹಿಸಿದ್ದಾರೆ. Advertisement
Letter to Siddaramaiah; ಕೆಂಪಣ್ಣ ಆಯೋಗದ ವರದಿ ಬಹಿರಂಗ ಮಾಡಿ: ಸಿ.ಟಿ. ರವಿ
01:16 AM Aug 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.