Advertisement

ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

02:57 PM Sep 22, 2020 | keerthan |

ಮಂಗಳೂರು: ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ ಮಾಡಲು ಸರ್ಕಾರ ಆದೇಶ ನೀಡಿದೆ.

Advertisement

ಲೈಟ್‌ಹೌಸ್ ಮಾರ್ಗದಿಂದ ಕ್ಯಾಥೋಲಿಕ್ ಕ್ಲಬ್ ವರೆಗಿನ ರಸ್ತೆಗೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ಎಂದು ನಾಮಕರಣ ಮಾಡಲು ಸರಕಾರ ಆದೇಶಿಸಿತ್ತು. ಇದನ್ನು ವಿರೋಧಿಸಿ ಆಕ್ಷೇಪಣೆ, ವಿರೋಧಗಳು ಕೇಳಿ ಬಂದ ಹಿನ್ನಲೆಯಲ್ಲಿ ಸರ್ಕಾರ ರಸ್ತೆ ನಾಮಮಕರಣಕ್ಕೆ ಸರಕಾರ ತಡೆ ನೀಡಿತ್ತು.

ಇದೀಗ ತಡೆಯಾಜ್ಞೆ ಆದೇಶವನ್ನು ಸರ್ಕಾರ ಹಿಂಪಡೆದಿದ್ದು, ಈ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂದು ಮರುನಾಮಕರಣ ಮಾಡುವಂತೆ ಆದೇಶಿಸಿದೆ.

ಇದನ್ನೂ ಓದಿ: ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Advertisement
Advertisement

Udayavani is now on Telegram. Click here to join our channel and stay updated with the latest news.

Next