Advertisement
ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಕೊಂಚ ಕಡಿಮೆಯಾಗಿದ್ದರೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ. ರಾಜ್ಯದ ಒಂದೆರಡು ಕಡೆಗಳಲ್ಲಿ ತಾಪಮಾನ ಕೊಂಚ ಹೆಚ್ಚಾಗಿತ್ತು. ಬೀದರ್‌ನಲ್ಲಿ ರಾಜ್ಯದಲ್ಲಿಯೇ ಕನಿಷ್ಠ 15.4 ಡಿ.ಸೆ. ತಾಪಮಾನ ದಾಖಲಾಯಿತು. Advertisement
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಲಘು ಮಳೆ
11:08 PM Dec 15, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.