Advertisement
ದಲಿತ ಯುವಕನ ಕೊಲೆಗಾರರ ಪತ್ತೆ ಹಚ್ಚುವಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ. ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಲಾಯಿತು. ದಸಂಸ ತಾಲೂಕು ಅಧ್ಯಕ್ಷ ಹನುಮಂತಪ್ಪ ಶೀಲಹಳ್ಳಿ, ಮುಖಂಡರಾದ ಬಸವರಾಜ ಕುಣಿಕೆಲ್ಲೂರು, ಗ್ಯಾನಪ್ಪ ಹಾದಿಮನಿ ಇದ್ದರು. Advertisement
ದಲಿತ ಯುವಕನ ಕೊಲೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ
03:45 PM May 11, 2020 | Naveen |
Advertisement
Udayavani is now on Telegram. Click here to join our channel and stay updated with the latest news.