Advertisement
ಸಿಎಂ ಗೃಹ ಕಚೇರಿ ಕೃಷ್ಣಾ ದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಸ್ವಾಮೀಜಿಗಳ ನಿಯೋಗ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ಕುರಿತು ಚರ್ಚೆ ನಡೆಸಿ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.
Related Articles
Advertisement
ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು ಪ್ರತ್ಯೇಕ ಧರ್ಮದ ಕುರಿತಾಗಿಯೇ ಪ್ರಮುಖ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಸಿಎಂ ಸಿದ್ದರಾಮಯ್ಯ ಎರಡೂ ಬಣಗಳ ಮನವೊಲಿಸುವಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ಚುನವಣೆ ಹೊಸ್ತಿಲಲ್ಲಿ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ.