Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಕಡೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ. ಯಾರಾದರೂ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿದರೆ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುತ್ತೇವೆ. ಎರಡು ಸ್ಥಾನಗಳು ಇರುವ ಕಡೆ ಒಬ್ಬರೇ ಅಭ್ಯರ್ಥಿ ಹಾಕುತ್ತಿದ್ದೇವೆ ಎಂದರು.
Related Articles
Advertisement
ಕಮಿಷನ್ ಕುರಿತು ಗುತ್ತಿಗೆದಾರರಿಂದ ಪ್ರಧಾನಿ ಮೋದಿಗೆ ಪತ್ರ ವಿಚಾರದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಈ ಕುರಿತು ನಾವು ಕೂಡ ನಾಮಪತ್ರ ಸಲ್ಲಿಕೆ ಮುಗಿದ ನಂತರ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ದೇಶದ ಅತಿ ಭ್ರಷ್ಟ ಸರ್ಕಾರವಿದರೆ ಅದು ಕರ್ನಾಟಕ ಸರ್ಕಾರ ಮಾತ್ರ ಟೀಕಿಸಿದರು.