Advertisement
ಜನಾರ್ದನ ಪೂಜಾರಿ ಅವರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಅವರಿಗೆ (ಪೂಜಾರಿ ಯವರಿಗೆ) ರಫೇಲ್ ಹಗರಣದ ಬಗ್ಗೆ ಗೊತ್ತಿಲ್ಲ ಎನಿಸುತ್ತಿದೆ. ಹಾಗಾಗಿ ಈ ರೀತಿ ಹೇಳಿಕೆ ನೀಡಿರ ಬಹುದು ಎಂದರು. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿ ಇರುವುದರಿಂದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡಕ್ಕೂ ಇದೆ. ಅಭ್ಯರ್ಥಿ ಆಯ್ಕೆ ಮಾಡುವಾಗ ಕಾರ್ಯಕರ್ತರ ಅಭಿಪ್ರಾಯದ ಜತೆಗೆ ಜವಾಬ್ದಾರಿಯನ್ನೂ ಮರೆಯಬಾರದು ಎಂದರು.
Advertisement
ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಮಾ.19ರಂದು
03:29 AM Mar 17, 2019 | |
Advertisement
Udayavani is now on Telegram. Click here to join our channel and stay updated with the latest news.