Advertisement
ಎಲ್.ಕೆ.ಜಿ.ಯಿಂದ 10ನೇ ತರಗತಿಯವರೆಗೆ ಇವತ್ತಿನ ಕಾಲಮಾನಕ್ಕೆ ಸರಿ ಹೊಂದುವ ಉತ್ತಮ ಶಿಕ್ಷಣ ನೀಡುವುದರೊಂದಿಗೆ 6ನೇ ತರಗತಿಯಿಂದಲೇ ಐ.ಐ.ಟಿ ಫೌಂಡೇಶನ್ ತರಬೇತಿಯನ್ನು ಪ್ರತಿ ಶನಿವಾರ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನ, ಕರಾಟೆ, ಕೀಬೋರ್ಡ್, ತಬಲಾ, ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ಸ್ ಚಿತ್ರಕಲೆ ಇವುಗಳ ತರಗತಿಗಳನ್ನು ನಡೆಸುತ್ತಿದೆ.
Related Articles
Advertisement
ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರರಾದ ಪೂಜ್ಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳರವ ಅನುಗ್ರಹ ಪೂರ್ವಕವಾಗಿ, ತತ್ಕರಕಮಲ ಸಂಜಾತರಾದ ಪರಮಪೂಜ್ಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಗಮಿಸಿ ಅನುಗ್ರಹಿಸಲಿದ್ದಾರೆ ಎಂದು ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ತಿಳಿಸಿದ್ದಾರೆ.