ಬೆಂಗಳೂರು:ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಸೋಮವಾರ ವಿಶ್ವಾಸಮತ ಯಾಚಿಸುವ ಮುನ್ನಾ ದಿನವೇ ಸ್ಪೀಕರ್ ರಮೇಶ್ ಕುಮಾರ್ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಾದಿ ಸುಗಮವಾದಂತಾಗಿದೆ. ಇಂದಿನ ವಿಧಾನಸಭಾ ಕಲಾಪದ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…
Advertisement