Advertisement

ನೋಡ,ನೋಡುತ್ತಿದ್ದಂತೆಯೇ ಕುಸಿದು ಬಿದ್ದ ಭಟ್ಕಳ ಬಸ್ ನಿಲ್ದಾಣ; watch

06:54 PM Jul 16, 2018 | Sharanya Alva |

ಉತ್ತರಕನ್ನಡ: ಸುಮಾರು 40 ವರ್ಷದಷ್ಟು ಹಳೆಯದಾದ ಬಸ್ ನಿಲ್ದಾಣ ನೋಡ, ನೋಡುತ್ತಿದ್ದಂತೆಯೇ ಕುಸಿದು ಬಿದ್ದ ಘಟನೆ ಸೋಮವಾರ ಭಟ್ಕಳದಲ್ಲಿ ಸಂಭವಿಸಿದೆ.

Advertisement

ಕಳೆದ ಮೂರ್ನಾಲ್ಕು ದಿನಗಳಿಂದ ಕಟ್ಟಡದ ಮೇಲ್ಛಾವಣೆ ನಿಧಾನಕ್ಕೆ ಕುಸಿಯುತ್ತಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಬಸ್ ನಿಲ್ದಾಣದ ಬಳಿ ತೆರಳದಂತೆ ಸೂಚನೆ ನೀಡಲಾಗಿತ್ತು ಎಂದು ವರದಿ ತಿಳಿಸಿದೆ.

ಇಂದು ಮಧ್ಯಾಹ್ನದ ಹೊತ್ತಿಗೆ ಬಸ್ ನಿಲ್ದಾಣದ ಕಟ್ಟಡ ಕುಸಿದು ಬಿದ್ದಿತ್ತು. ಆದರೆ ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ. ಬಸ್ ನಿಲ್ದಾಣ ಕುಸಿದು ಬೀಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ…

Advertisement

Udayavani is now on Telegram. Click here to join our channel and stay updated with the latest news.

Next