Advertisement

ಕೋಣ ಅಕ್ರಮ ಸಾಗಾಟ; ವಾಹನ ವಶ; ಚಾಲಕ ಪರಾರಿ

03:22 PM Jul 27, 2020 | sudhir |

ಬಂಟ್ವಾಳ: ಬಿ.ಸಿ.ರೋಡ್‌ನ‌ ಕೈಕಂಬದಲ್ಲಿ ಅಕ್ರಮವಾಗಿ ಕೋಣ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ರವಿವಾರ ರಾತ್ರಿ ಸಂಭವಿಸಿದೆ.

Advertisement

ಆರೋಪಿ ಚಾಲಕ ಕೋಣವೊಂದನ್ನು ವಾಹನದಲ್ಲಿ ಸಾಗಾಟ ಮಾಡುವ ವೇಳೆ ಬಂಟ್ವಾಳ ನಗರ ಠಾಣಾ ಪಿಎಸ್‌ಐ ಅವಿನಾಶ್‌ ನೇತೃತ್ವದ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಕೋಣ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿ ಚಾಲಕ ಪರಾರಿಯಾಗಿದ್ದು , ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next