Advertisement
ಸದ್ಯದಲ್ಲೇ ಎದುರಾಗುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಸಿದ್ಧತೆ ದೃಷ್ಟಿಯಿಂದ ಪರಾಜಿತ ಅಭ್ಯರ್ಥಿಗಳ ಜತೆಗೆ ಈ ಸಭೆ ಆಯೋಜಿಸಲಾಗಿದೆ. ವಿಧಾನಸಭಾ ಕ್ಷೇತ್ರವಾರು ಬಿಜೆಪಿಯ ಸದ್ಯದ ಬಲಾಬಲ ಅರಿತುಕೊಳ್ಳುವ ಜತೆಗೆ ಯಾವ ರೀತಿ ತಂತ್ರಗಾರಿಕೆ ನಡೆಸಬೇಕೆಂಬ ಉದ್ದೇಶವನ್ನು ಈ ಸಭೆ ಹೊಂದಿದೆ.
Advertisement
Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ
01:55 AM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.