Advertisement
ಹಾಲು, ಹಣ್ಣು, ತರಕಾರಿ, ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೋಲ್ ಬಂಕ್ ಮತ್ತಿತರ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ವಾಣಿಜ್ಯ ವಹಿವಾಟು ಸಂಪೂರ್ಣ ಸ್ತಬ್ದಗೊಂಡಿತ್ತು. ಕೆಎಸ್‌ಆರ್‌ಟಿಸಿ ಕೂಡ ತನ್ನ ಸೇವೆ ಸ್ಥಗಿತಗೊಳಿಸಿದ್ದರಿಂದ ಕೆಂಪು ಬಸ್‌ಗಳು ರಸ್ತೆಗೆ ಇಳಿಯಲಿಲ್ಲ.
Advertisement
ಲಾಕ್‌ಡೌನ್: ಸಾರ್ವಜನಿಕರ ಬೆಂಬಲ
06:38 AM Jul 06, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.