Advertisement
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 7ನೇ ಬ್ಯಾಂಕಿಂಗ್ ಮತ್ತು ಆರ್ಥಿಕತೆಯ ಸಮ್ಮೇಳನ ದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಕಳೆದ 100 ವರ್ಷಗಳಲ್ಲಿಯೇ ಅತ್ಯಂತ ಕೆಟ್ಟ ಆರೋಗ್ಯ ಮತ್ತು ಆರ್ಥಿಕ ಸಂಕಷ್ಟವನ್ನು ಕೋವಿಡ್ ತಂದೊ ಡ್ಡಿದೆ. ಈ ಸಂಕಷ್ಟ ಸಮಯದಲ್ಲಿ ಹಣಕಾಸು ವ್ಯವಸ್ಥೆಗಳನ್ನು ರಕ್ಷಿಸಲು ಆರ್‌ಬಿಐ ಹಲವು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆಗೆ ಆರ್‌ಬಿಐ ಮೊದಲ ಆದ್ಯತೆ ನೀಡಲಿದೆ ಎಂದರು. Advertisement
ಲಾಕ್‌ಡೌನ್ ಸಡಿಲಿಕೆ : ದೇಶದ ಆರ್ಥಿಕತೆ ಸಹಜ ಸ್ಥಿತಿಗೆ
10:35 AM Jul 12, 2020 | sudhir |
Advertisement
Udayavani is now on Telegram. Click here to join our channel and stay updated with the latest news.