Advertisement
ಉತ್ತರಪ್ರದೇಶದ ಮೋಘಲ್‌ಸೆರೈ ನಲ್ಲಿ ಎಸ್‌ಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
Related Articles
Advertisement
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಗೋರಖ್‌ಪುರ್‌ನಲ್ಲಿ ಹಕ್ಕು ಚಲಾಯಿಸಿದರು. ಬೃಹತ್ ಮತದಾನ ಪ್ರಕ್ರಿಯೆಯ ಭಾಗವಾಗಲು ಸಂತಸವಾಗುತ್ತಿದೆ ಎಂದರು.
ಪಶ್ಚಿಮ ಬಂಗಾಲದ 9,ಮಧ್ಯಪ್ರದೇಶ ಮತ್ತು ಬಿಹಾರಗಳ ತಲಾ 8, ಹಿಮಾಚಲ ಪ್ರದೇಶದ 4, ಝಾರ್ಖಂಡ್ ನ 3, ಚಂಡೀಗಢದ 1 ಕ್ಷೇತ್ರದಲ್ಲೂ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಪಾಟ್ನಾದ ರಾಜ್‌ಭವನ್‌ನಲ್ಲಿ ಹಕ್ಕು ಚಲಾಯಿಸಿದರು.