Advertisement
ಮರಳು ಮಾಫಿಯಾದವರಿಗೆ ಮರಳಾಗಬೇಡಿ ಎಂಬ ಶೀರ್ಷಿಕೆಯಲ್ಲಿ ಮಂಗಳವಾರ ತಡರಾತ್ರಿ ಅಪರಿಚಿತರು ಪೋಸ್ಟರ್‌ಗಳನ್ನು ನಗರದ ಭುವನೇಶ್ವರಿ ವೃತ್ತ, ಜೋಡಿ ರಸ್ತೆ ಹಾಗೂ ಸಂತೆಮರಹಳ್ಳಿ ರಸ್ತೆಯ ಬದಿಗಳಲ್ಲಿ ಅಂಟಿಸಿದ್ದರು. ಈ ಪೋಸ್ಟರ್ ಗಳಲ್ಲಿ ಹಸ್ತದ ಚಿಹ್ನೆಯನ್ನು ತಲೆಕೆಳಕಾಗಿ ಹಾಕಿ ಎಕ್ಸ್ ಮಾರ್ಕ್ ಬರೆಯಲಾಗಿದೆ.
Related Articles
Advertisement
ನನ್ನ ಮೇಲಿಕ ಪ್ರಕರಣ ಹೈ ಕೋರ್ಟ್‌ನಲ್ಲಿ ವಜಾ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನು ನಿರ್ದೋಷಿ ಎಂದು ತೀರ್ಪು ನೀಡಿದೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಸವಾಲು ಹಾಕಿದರು.
ಬಿಜೆಪಿಯವರಿಗೆ ಬೇರೆ ವಿಷಯಗಳಿಲ್ಲ. ಯಾರ ಮೇಲೂ ವೈಯಕ್ತಿಕ ಟೀಕೆ ಮಾಡಬಾರದೆಂದು ಚುನಾವಣಾ ಆಯೋಗವೇ ಹೇಳಿದೆ. ಪೋಸ್ಟರ್ ಅಂಟಿಸಿದರವರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಇದು ಬೆಜೆಪಿಯವರ ಕೆಲಸ ಎಂದು ಆರೋಪಿಸಿದರು.
ಇದನ್ನೂ ಓದಿ: Snakes Village; ಇದು ಹಾವುಗಳ ಗ್ರಾಮ… ಇಲ್ಲಿ ಹಾವುಗಳು ಕೂಡ ಮನೆಯ ಸದಸ್ಯರೇ