Advertisement
ಜಿಲ್ಲಾ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿ, ಹೊರ ಜಿಲ್ಲೆಯಿಂದ ಬರುವ ಎಲ್ಲ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ದಿನದ 24 ಗಂಟೆಗಳು ಕಾರ್ಯ ನಿರ್ವಹಿಸುತ್ತಿರುವ ಕೇಂದ್ರಗಳಲ್ಲಿ, 6 ಮಂದಿ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟರ್ ಹಾಗೂ ಸಹಾಯಕರು 8 ಗಂಟೆಗಳಂತೆ ಮೂರು ಪಾಳಿಗಳಲ್ಲಿ, 4 ಪೊಲೀಸರು 12 ಗಂಟೆಗಳಂತೆ ಎರಡು ಪಾಳಿಗಳಲ್ಲಿ ಹಾಗೂ ಇಬ್ಬರು ಹೋಮ್‌ಗಾರ್ಡ್ ಕಾರ್ಯನಿರ್ವಹಿಸುತ್ತಿದ್ದಾರೆ.
Advertisement
ಲೋಕಸಭೆ ಚುನಾವಣೆ: ವಾಹನಗಳ ತಪಾಸಣೆ
01:00 AM Mar 20, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.