Advertisement

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

08:34 PM May 25, 2024 | Team Udayavani |

ನವದೆಹಲಿ: ಈ ಚುನಾವಣೆಯಲ್ಲಿ ಬಿಜೆಪಿ 370 ಕ್ಷೇತ್ರಗಳಲ್ಲಿ ಜಯಸಾಧಿಸಲಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ ಬೆನ್ನಲ್ಲೇ ಮತ್ತೊಬ್ಬ ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ ಬಿಜೆಪಿಯೇ ಅಧಿಕಾರ ಉಳಿಸಿಕೊಳ್ಳಲಿದೆ ಎಂದಿದ್ದಾರೆ.

Advertisement

ಜತೆಗೆ, ಪ್ರತಿಪಕ್ಷ ಕಾಂಗ್ರೆಸ್‌ 100 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದಿದ್ದಾರೆ.

ಬಿಜೆಪಿ ಏಕಾಂಗಿಯಾಗಿ 240ರಿಂದ 260 ಸೀಟು ದಾಟಲ್ಲ. ಅದರ ಮಿತ್ರ ಪಕ್ಷಗಳು 34-45 ಕ್ಷೇತ್ರಗಳಲ್ಲಿ ಗೆಲ್ಲಬಹುದು. ಹೀಗಾಗಿ ಎನ್‌ಡಿಎ 275ರಿಂದ 305 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಲಿದೆ ಎಂದು ಯಾದವ್‌ ಹೇಳಿದ್ದಾರೆ.

ಇಂಡಿಯಾ ಒಕ್ಕೂಟ 120-135 ಕ್ಷೇತ್ರಗಳಲ್ಲಿ ಜಯ ಸಾಧಿಸಬಹುದು ಎಂದೂ ಹೇಳಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next