Advertisement
ರಾಜ್ಯದ ಮೊದಲ ಹಂತ
ಕ್ಷೇತ್ರಗಳು ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮೈಸೂರು-ಕೊಡಗು, ಚಾಮರಾಜ ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ
Related Articles
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏ 04
ನಾಮಪತ್ರಗಳ ಪರಿಶೀಲನೆ ದಿನಾಂಕ ಏ 05
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏ 08
Advertisement
ಎರಡನೇ ಹಂತ ಮತದಾನ ದಿನಾಂಕ ಮೇ 7
ಕ್ಷೇತ್ರಗಳು
ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕೋಡಿ, ಉತ್ತರಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾವೇರಿ, ಧಾರವಾಡ,ಶಿವಮೊಗ್ಗ, ದಾವಣಗೆರೆ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟ ಏ 12
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏ19
ನಾಮಪತ್ರಗಳ ಪರಿಶೀಲನೆ ದಿನಾಂಕ ಏ 20
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏ 22 ಫಲಿತಾಂಶ ಜೂನ್ 04 ರಂದು ಪ್ರಕಟವಾಗಲಿದೆ.