Advertisement
ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮದೊಂದಿಗೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದ ಅವರು, ಮನೆ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದೇ ಬರುತ್ತವೆ. ಎಲ್ಲ ರಾಜಕೀಯ ಪಕ್ಷಗಳಲ್ಲೂ ಈ ಸಮಸ್ಯೆ ಇದ್ದದ್ದೇ. ಮೋದಿ ಮತ್ತೂಮ್ಮೆ ಪ್ರಧಾನಿ ಆಗಬೇಕೆಂಬ ಅಭಿಪ್ರಾಯ ಎಲ್ಲರಲ್ಲೂ ಇದೆ. ಸಣ್ಣಪುಟ್ಟ ವ್ಯತ್ಯಾಸಗಳು ಮೋದಿ ಪ್ರಧಾನಿ ಆಗುವುದನ್ನು ತಡೆಯಲಾರದು. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ರಾಜ್ಯದ 28ಕ್ಕೆ 28 ಮತ ಕ್ಷೇತ್ರಗಳು ಬಿಜೆಪಿಗೆ ಸುರಕ್ಷಿತ ಕ್ಷೇತ್ರಗಳು. 400ಕ್ಕೂ ಮೀರಿ ಕ್ಷೇತ್ರಗಳನ್ನು ಗೆದ್ದು ಮೋದಿ ಮತ್ತೂಮ್ಮೆ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Lok Sabha polls; ಅನಂತ್ ಹೆಗಡೆ ಪ್ರಚಾರ ಬರುತ್ತಾರೆ: ಕಾಗೇರಿ ವಿಶ್ವಾಸ
08:49 PM Apr 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.