Advertisement

ಮತಸಂಭ್ರಮ; ಯುವ ಮತದಾರರಿಗೆ ಈ ಹಿರಿಯರೇ ಸ್ಫೂರ್ತಿ

01:17 PM Apr 19, 2019 | Team Udayavani |

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಬೆಳಗ್ಗೆ 7ಗಂಟೆಯಿಂದ ಆರಂಭವಾಗಿದ್ದು, ಬಿರುಸಿನಿಂದ ಮತಚಲಾಯಿಸಲು ಮತದಾರರು ಮತಗಟ್ಟೆಗೆ ಆಗಮಿಸುತ್ತಿದ್ದಾರೆ. ಕೆಲವೆಡೆ ಇವಿಎಂ ದೋಷದಿಂದಾಗಿ ಮತದಾನ ವಿಳಂಬವಾಗಿದ್ದರೆ. ಬೆಂಗಳೂರು, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಹಿರಿಯರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತಚಲಾಯಿಸುವ ಮೂಲಕ ಯುವ ಮತದಾರರಿಗೆ ಸ್ಫೂರ್ತಿ ತುಂಬಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next