Advertisement
ಲೋಕಸಭೆಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಳಿದ ಪ್ರಶ್ನೆಗೆ ಲಿಖೀತ ಉತ್ತರ ನೀಡಿದ ಕೇಂದ್ರ ಅಲ್ಪಸಂಖ್ಯಾಕ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಕಾಲಕಾಲಕ್ಕೆ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿವೆ. ಅವುಗಳನ್ನು ಪರಿಹರಿಸುವಂತೆ ರಾಜ್ಯ ವಕ್ಫ್ ಮಂಡಳಿ ಹಾಗೂ ಸರಕಾರಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. Advertisement
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
04:59 AM Nov 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.