Advertisement

ರಾಮನಗರ: ಕಾವೇರಿ ನಿರಾವರಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ

06:17 PM Jul 14, 2023 | Team Udayavani |

ರಾಮನಗರ: ಕಾವೇರಿ ನಿರಾವರಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ದಾಳಿಯಾಗಿದ್ದು, ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ.

Advertisement

ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಜನಸಂಪನ್ಮೂಲ ಇಲಾಖೆಯ ಅರ್ಕಾವತಿ ಭವನದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: Israel;ವೈದ್ಯಲೋಕದ ಪವಾಡ!ಅಪಘಾತದಲ್ಲಿ ಬೇರ್ಪಟ್ಟಿದ್ದ ಬಾಲಕನ ತಲೆ ಮರುಜೋಡಣೆ ಯಶಸ್ವಿ

ಲೋಕಾಯುಕ್ತ ಅಧಿಕಾರಿಗಳು ನಿಗಮದ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಅಧಿಕಾರಿಗಳ ಮೊಬೈಲ್ ವಶಕ್ಕೆ ಪಡೆದು ತೀವ್ರ ಪರಿಶೀಲನೆ ಮಾಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next