Advertisement

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

11:42 AM Oct 08, 2024 | Team Udayavani |

ಬಳ್ಳಾರಿ: ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.‌‌

Advertisement

ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಮಧ್ಯಾರಾತ್ರಿ 2 ಗಂಟೆಗೆ ದಾಳಿ ಮಾಡಿದ ಲೋಕಾಯುಕ್ತರ ತಂಡ. ರಾಜ್ಯಾದ್ಯಂತ ಹಲವೆಡೆ ದಾಳಿ ನಡೆಸಿವೆ.

ಪಿಡಿ ಹಳ್ಳಿ ಬಳಿಯ ಚೆಕ್ ಪೋಸ್ಡ್ ನಲ್ಲಿದ್ದ ಹೆಚ್ಚಿನ ಹೆಣವನ್ನು ವಶಪಡಿಸಿಕೊಂಡ ಅಧಿಕಾರಿಗಳು. ಡಿವೈಎಸ್ಪಿ ವಸಂತಕುಮಾರ್, ರಫೀಕ್, ಸಂಗಮೇಶ್ ಸೇರಿದಂತೆ ಇತರ ಅಧಿಕಾರಿಗಳು ಇದ್ದಾರೆ.

ಲೋಕಾಯುಕ್ತ ತಂಡದಿಂದ ಪರಿಶೀಲನಾ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ: Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next