Advertisement

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

09:52 AM Nov 12, 2024 | Team Udayavani |

ಬೀದರ್: ಅಕ್ರಮ‌ ಆಸ್ತಿ‌ ಗಳಿಕೆ‌ ಆರೋಪ‌ ಹಿನ್ನಲೆ‌ ಇಲ್ಲಿನ‌ ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ರವೀಂದ್ರ ರೊಟ್ಟಿ‌‌ ಅವರ‌ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ(ನ.12) ಬೆಳಿಗ್ಗೆ ದಾಳಿ‌ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Advertisement

ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಅಧಿಕಾರಿಗಳ ತಂಡಗಳು‌ ನಗರದ ಗುಂಪಾದಲ್ಲಿರುವ ನಿವಾಸ ಮತ್ತು‌ ಕಚೇರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ರವೀಂದ್ರ ಅವರು ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ‌ ಶಿರಸ್ತೇದಾರ್‌ ಆಗಿ‌ ಕೆಲಸ ಮಾಡಿದ್ದರು.

ಇದನ್ನೂ ಓದಿ: ನಕ್ಸಲ್‌ ಹೆಜ್ಜೆ ಗುರುತು… ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್

Advertisement

Udayavani is now on Telegram. Click here to join our channel and stay updated with the latest news.

Next