Advertisement
ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Advertisement
Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
01:02 PM May 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.