Advertisement
ಕೊಪ್ಪಳ ನಗರದ ಶ್ರೀ ಗವಿಸಿದ್ದಯ್ಯ ಹಿರೇಮಠ ಎನ್ನುವವರು ಜೆಸ್ಕಾಂ ಇಲಾಖೆಗೆ ತಮ್ಮ ಫೋರ್ಡ್ ಕಾರನ್ನು ಗುತ್ತಿಗೆ ಆಧಾರದ ಮೇಲೆ ಬಿಟ್ಟಿದ್ದು ಅದನ್ನು ನವೀಕರಣ ಮಾಡಲು ಇಲಾಖೆಯ ಇ ಇ ಹುಸೇನ್ ಸಾಬ್ ಅವರಿಗೆ ತಿಳಿಸಿದ್ದು ಇದಕ್ಕೆ 10 ಸಾವಿರ ಲಂಚದ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಕೊಪ್ಪಳದ ಗವಿಸಿದ್ದಯ್ಯ ನವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು ಅದರಂತೆ ಇ ಇ ಹಸೇನ್ ಸಾಬ್ ಅವರು ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
Advertisement
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
10:03 PM Nov 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.