Advertisement

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

10:13 AM May 31, 2023 | Team Udayavani |

ಕೊಪ್ಪಳ:  ಅಪಾರ ಆಸ್ತಿಗಳಿಸಿದ ಆರೋಪದ ಮೇಲೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

Advertisement

ಕೊಪ್ಪಳದ ಕೆಆರ್‌ ಐಡಿಲ್‌ ಇಂಜಿನೀಯರ್ ಶರಣಪ್ಪ ಚಿಂಚೋಳಿಕರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Kushtagi; ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ

ರಾಯಚೂರು ಲೋಕಾಯುಕ್ತ ಜಿಲ್ಲಾ  ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಶರಣಪ್ಪ ಚಿಂಚೋಳಿಕರ್ ಅವರಿಗೆ ಸಂಬಂಧಿಸಿದ ಕೊಪ್ಪಳ, ಕಲಬುರಗಿ ಹಾಗು ಬೀದರಿನಲ್ಲಿನ ಶರಣಪ್ಪ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಅಪಾರ ಆಸ್ತಿ ಗಳಿಸಿದ ಆರೋಪ ಹಿನ್ನೆಲೆ ದಾಳಿ ನಡೆದಿದೆ.  ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next