Advertisement

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

09:57 AM Jul 11, 2024 | Team Udayavani |

ರಾಮನಗರ: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಹಲವಾರು ಕಡೆ ದಾಳಿ ನಡೆಸಿದ್ದು ಹಾರೋಹಳ್ಳಿ ತಹಸೀಲ್ದಾರ್ ವಿಜಿಯಣ್ಣ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಅಕ್ರಮ ಆಸ್ತಿ ಗಳಿಕೆ ಸಂಭಂದ ದಾಳಿ ನಡೆದಿದೆ ಎನ್ನಲಾಗಿದ್ದು ರಾಮನಗರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ತಹಸೀಲ್ದಾರ್ ಅವರ ಮನೆ ಮತ್ತು ಕಚೇರಿಗಳ್ ಮೇಲೆ ದಾಳಿ ನಡೆಸಿ ಶೋಧಿಸುತ್ತಿರುವ ಅಧಿಕಾರಿಗಳ ತಂಡ.

ಇದನ್ನೂ ಓದಿ: Badminton: ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Advertisement

Udayavani is now on Telegram. Click here to join our channel and stay updated with the latest news.

Next