Advertisement

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

09:58 AM Jul 19, 2024 | Team Udayavani |

ಮಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Shivamogga: ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Advertisement

Udayavani is now on Telegram. Click here to join our channel and stay updated with the latest news.

Next