Advertisement

ಚಿಕ್ಕಮಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಸಹಾಯಕ

02:37 PM Feb 22, 2023 | Team Udayavani |

ಚಿಕ್ಕಮಗಳೂರು: ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

Advertisement

ಗ್ರಾಮ ಸಹಾಯಕ ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

ತಾಲೂಕು ಕಚೇರಿಯಲ್ಲಿ ಹಕ್ಕು ಪತ್ರ ಕೊಡಿಸಲು 10 ಸಾವಿರ ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದ ಶಿವಣ್ಣ ಮುಂಗಡವಾಗಿ 3 ಸಾವಿರ ಲಂಚ ಪಡೆದಿದ್ದ. ಉಳಿದ ಲಂಚ ಪಡೆಯುತ್ತಿದ್ದ ವೇಳೆ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next